Psalms 81:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.
Kannada BSI Bible 2016
ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು.
Kannada Bible (KNCL) BSI 2016
“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”