Psalms 81:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಇಸ್ರೇಲರಿಗೆ ಕಟ್ಟಳೆಯಾಗಿದೆ. ಯಾಕೋಬ್ಯರ ದೇವರು ಈ ಆಜ್ಞೆಯನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.
Kannada BSI Bible 2016
ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಇಸ್ರಾಯೇಲ್ಯರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.
Kannada Bible (KNCL) BSI 2016
ದೇವರಿತ್ತ ನಿಯಮವದು ಯಕೋಬ್ಯರಿಗೆ I ಕೊಟ್ಟಕಟ್ಟಳೆಯದು ಇಸ್ರಯೇಲರಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಇದು ಇಸ್ರಾಯೇಲಿಗೆ ಕಟ್ಟಳೆ. ಯಾಕೋಬನ ದೇವರ ನ್ಯಾಯ ಪ್ರಮಾಣವೇ.