Psalms 81:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
Kannada BSI Bible 2016
ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
Kannada Bible (KNCL) BSI 2016
ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು: I “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು I ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರ ಹೆಗಲ ಮೇಲಿಂದ ಭಾರವನ್ನು ತೆಗೆದುಹಾಕಿದೆನು, ಬುಟ್ಟಿಗಳಿಂದ ಅವರ ಕೈಗಳು ಬಿಡುಗಡೆಯಾದವು.