Psalms 82:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೀಗೆನ್ನುತ್ತಾನೆ: ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ?
Kannada BSI Bible 2016
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಅನ್ಯಾಯವಾಗಿ ತೀರ್ಪುಕೊಡುವದೂ ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವದೂ ಇನ್ನೆಷ್ಟರವರೆಗೆ? ಸೆಲಾ.
Kannada Bible (KNCL) BSI 2016
“ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?