Psalms 83:12 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.
Kannada BSI Bible 2016
ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವಾ ಅಂದುಕೊಳ್ಳುತ್ತಾರಲ್ಲಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ನಾವು ದೇವರ ಹುಲ್ಲುಗಾವಲು ಪ್ರದೇಶಗಳನ್ನು ಸ್ವಾಧೀನ ಮಾಡಿಕೊಳ್ಳೋಣ,” ಅನ್ನುತ್ತಾರೆ.