Psalms 83:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ. ಅವರು ಅವಮಾನಗೊಂಡು ನಾಶವಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.
Kannada BSI Bible 2016
ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.
Kannada Bible (KNCL) BSI 2016
ಕಳವಳಗೊಳ್ಳಲಿ ಅವರು ಸತತವು ಲಜ್ಜೆಯಿಂದ I ಅವರಳಿದುಹೋಗಲಿ ಅವಮಾನ ನಿಂದೆಗಳಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಾಚಿಕೆಪಟ್ಟು ಕಳವಳಗೊಳ್ಳಲಿ. ಹೌದು, ಅವರು ಲಜ್ಜೆಪಟ್ಟು ನಾಶವಾಗಲಿ.