Psalms 83:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯಾರೆಂದರೆ: ಎದೋಮ್ಯರು, ಇಷ್ಮಾಯೇಲ್ಯರು, ಮೋವಾಬ್ಯರು ಮತ್ತು ಹಗ್ರೀಯ ಸಂತತಿಯವರು, ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು. ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿ ಬಂದಿದ್ದಾರೆ. (Verses 6-7)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,
Kannada BSI Bible 2016
ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,
Kannada Bible (KNCL) BSI 2016
ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯದವರು ಮೋವಾಬ್ಯರು, ಹಗ್ರೀಯರು,