Psalms 84:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಆಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! ಅವರು ನಿನ್ನನ್ನು ನಿತ್ಯವೂ ಸ್ತುತಿಸುತ್ತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ.
Kannada BSI Bible 2016
ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ.
Kannada Bible (KNCL) BSI 2016
ನಿನ್ನ ಮಂದಿರದಲಿ ವಾಸಿಸುವವರು ಧನ್ಯರು I ನಿರಂತರವು ನಿನ್ನ ಗುಣಗಾನ ಮಾಡುವರವರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.