Psalms 84:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇನಾಧೀಶ್ವರ ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ.
Kannada BSI Bible 2016
ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು ಅನ್ನುತ್ತಾರೆ. ಸೆಲಾ.
Kannada Bible (KNCL) BSI 2016
ಸ್ವರ್ಗಸೇನಾಧೀಶ್ವರ, ಸ್ವಾಮಿದೇವ ಕಿವಿಗೊಡು ನನ್ನ ಮೊರೆಗೆ I ಯಕೋಬ ಕುಲದೇವಾ, ನನ್ನ ಪ್ರಾರ್ಥನೆ ಬೀಳಲಿ ನಿನ್ನ ಕಿವಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.