Psalms 85:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ.
Kannada BSI Bible 2016
ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಪ್ರಜೆಯ ದ್ರೋಹವನ್ನು ಕ್ಷವಿುಸಿದ್ದೀ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದೀ. ಸೆಲಾ.
Kannada Bible (KNCL) BSI 2016
ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಜನರ ಅಕ್ರಮವನ್ನು ಪರಿಹರಿಸಿದ್ದೀರಿ. ಅವರ ಪಾಪವನ್ನೆಲ್ಲಾ ಮುಚ್ಚಿದ್ದೀರಿ.