Psalms 87:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
Kannada BSI Bible 2016
ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಯಾಕೋಬ್‍ವಂಶದವರ ಎಲ್ಲಾ ನಿವಾಸಗಳಿಗಿಂತ ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
Kannada Bible (KNCL) BSI 2016
ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.