Psalms 87:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನ ಜನರೆಲ್ಲರ ಬಗ್ಗೆ ಪಟ್ಟಿಮಾಡಿದ್ದಾನೆ. ಪ್ರತಿಯೊಬ್ಬನ ಹುಟ್ಟಿದ ಸ್ಥಳವು ದೇವರಿಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು.
Kannada BSI Bible 2016
ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ [ಪ್ರತಿಯೊಂದರ ವಿಷಯ] - ಇದು ಅಲ್ಲಿಯೇ ಹುಟ್ಟಿದ್ದು ಎಂದು ಬರೆಯುವನು. ಸೆಲಾ.
Kannada Bible (KNCL) BSI 2016
ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಜನಾಂಗಗಳ ಗ್ರಂಥದಲ್ಲಿ ಬರೆಯುವಾಗ, “ಚೀಯೋನಿನಲ್ಲಿ ಇವನು ಹುಟ್ಟಿದನು,” ಎಂದು ಬರೆಯುವರು.