Psalms 88:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ಸತ್ತ ಜನರಿಗಾಗಿ ನೀನು ಮಹತ್ಕಾರ್ಯಗಳನ್ನು ಮಾಡುವೆಯಾ? ಇಲ್ಲ! ದೆವ್ವಗಳು ಎದ್ದುನಿಂತು ನಿನ್ನನ್ನು ಕೊಂಡಾಡುತ್ತವೆಯೋ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ?
Kannada BSI Bible 2016
ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? ಸೆಲಾ.
Kannada Bible (KNCL) BSI 2016
ಮೃತರು ನಿನ್ನದ್ಭುತಗಳನು ಮೆಚ್ಚುವುದುಂಟೆ I ಸತ್ತ ಜನರೆದ್ದು ನಿನ್ನ ಸ್ತುತಿಸುವುದುಂಟೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವರಿಗೆ ಅದ್ಭುತಗಳನ್ನು ತೋರಿಸುವಿರೋ? ಸತ್ತವರು ಎದ್ದು ನಿಮ್ಮನ್ನು ಕೊಂಡಾಡುವರೋ?