Psalms 88:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?
Kannada BSI Bible 2016
ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ ನಾಶಲೋಕದಲ್ಲಿ ನಿನ್ನ ಸತ್ಯತೆಯನ್ನೂ ಸಾರುವದುಂಟೋ?
Kannada Bible (KNCL) BSI 2016
ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ? ನಾಶನ ಸ್ಥಳದಲ್ಲಿ ನಿಮ್ಮ ನಂಬಿಗಸ್ತಿಕೆಯು ಹೇಳಲಾಗುವುದೋ?