Psalms 88:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತು ಕತ್ತಲೆಯಲ್ಲಿ ಬಿದ್ದಿರುವ ಜನರು ನಿನ್ನ ಅದ್ಭುತಕಾರ್ಯಗಳನ್ನು ನೋಡಲಾರರು. ಸತ್ತವರು, ಮರೆಯಲ್ಪಟ್ಟವರ ಲೋಕದಲ್ಲಿ ನಿನ್ನ ನೀತಿಯ ಬಗ್ಗೆ ಮಾತಾಡಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?
Kannada BSI Bible 2016
ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ ಮರವೆಯ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡುವವೋ?
Kannada Bible (KNCL) BSI 2016
ತಿಳಿವರೆ ನಿನ್ನ ಪವಾಡಗಳನು ಇರುಳ ನಿಶೆಯೊಳು? I ನಿನ್ನ ನ್ಯಾಯ ನೀತಿಯನು ಮರೆವಾ ಲೋಕದೊಳು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತಲೆಯಲ್ಲಿ ನಿಮ್ಮ ಅದ್ಭುತಗಳೂ ಮರೆತುಹೋಗಿರುವ ದೇಶದಲ್ಲಿ ನಿಮ್ಮ ನೀತಿಯೂ ತಿಳಿಯಲಾಗುವುದೋ?