Psalms 88:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀನು ನನ್ನನ್ನು ತೊರೆದುಬಿಟ್ಟಿದ್ದೇಕೆ? ನೀನು ನನಗೆ ಕಿವಿಗೊಡದಿರುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?
Kannada BSI Bible 2016
ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?
Kannada Bible (KNCL) BSI 2016
ಪ್ರಭು, ನನ್ನ ತಳ್ಳಿಬಿಟ್ಟೆಯೇಕೆ? I ಮುಖವನು ತಿರುಗಿಸಿಕೊಂಡೆಯೇಕೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನೀವೇಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ. ನನಗೆ ನಿಮ್ಮ ಮುಖ ಮರೆಮಾಡುತ್ತೀರಿ?