Psalms 88:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನ್ನನ್ನು ಪಾತಾಳಕ್ಕೆ ದಬ್ಬಿರುವೆ; ನನ್ನನ್ನು ಕತ್ತಲೆಯ ಸ್ಥಳಕ್ಕೆ ನೂಕಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.
Kannada BSI Bible 2016
ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಧೋಲೋಕದಲ್ಲಿಯೂ ಗಾಡಾಂಧಕಾರದಲ್ಲಿಯೂ ಅಗಾಧಸ್ಥಳದಲ್ಲಿಯೂ ನನ್ನನ್ನು ದೊಬ್ಬಿಬಿಟ್ಟಿದ್ದೀ.
Kannada Bible (KNCL) BSI 2016
ದಬ್ಬಿರುವೆ ನೀನೆನ್ನನು ಅಧೋಲೋಕಕೆ I ಅಗಾಧಸ್ಥಳಕೆ, ಗಾಢ ಅಂಧಕಾರಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಧೋಲೋಕದಲ್ಲಿಯೂ ಗಾಡಾಂಧಕಾರದಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದೀರಿ.