Psalms 89:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ.
Kannada BSI Bible 2016
ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಡಂಬಡಿಕೆಮಾಡಿಕೊಂಡು ಆಣೆಯಿಟ್ಟು - ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ ಎಂಬದೇ. ಸೆಲಾ.
Kannada Bible (KNCL) BSI 2016
“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’ ”