Psalms 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್
Kannada BSI Bible 2016
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ.
Kannada Bible (KNCL) BSI 2016
ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.