Psalms 9:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ.
Kannada BSI Bible 2016
ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.
Kannada Bible (KNCL) BSI 2016
ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.