Psalms 91:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
Kannada BSI Bible 2016
ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
Kannada Bible (KNCL) BSI 2016
ನಿನ್ನ ಕಾಲು ಕಲ್ಲಿಗೆ ತಾಗದಂತೆ I ನಿನ್ನನೆತ್ತಿಕೊಳ್ವರವರು ಕೈಗಳಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.