Psalms 92:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು. (Verses 12-13)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
Kannada BSI Bible 2016
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರುವೃಕ್ಷದ ಹಾಗೆ ವೃದ್ಧಿಯಾಗುವರು.
Kannada Bible (KNCL) BSI 2016
ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.