Psalms 92:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹತ್ತು ತಂತಿವಾದ್ಯಗಳನ್ನೂ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ನುಡಿಸುತ್ತಾ ನಿನ್ನ ಪ್ರೀತಿಯ ಕುರಿತು ಮುಂಜಾನೆಯಲ್ಲಿಯೂ ನಿನ್ನ ನಂಬಿಗಸ್ತಿಕೆಯ ಕುರಿತು ರಾತ್ರಿಯಲ್ಲಿಯೂ ಹಾಡುವುದು ಯುಕ್ತವಾಗಿದೆ. (Verses 2-3)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
Kannada BSI Bible 2016
ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ವೀಣಾಸ್ವರಮಂಡಲಗಳಿಂದಲೂ ಕಿನ್ನರಿಯ ಘನಸ್ವರದಿಂದಲೂ
Kannada Bible (KNCL) BSI 2016
ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.