Revelation 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ
Kannada BSI Bible 2016
ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸಂಗಡ ಮಾತಾಡುತ್ತಿದ್ದ ಶಬ್ದವು ಯಾರದೆಂದು ನೋಡುವದಕ್ಕೆ ಹಿಂದಕ್ಕೆ ತಿರುಗಿದೆನು.
Kannada Bible (KNCL) BSI 2016
ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನೊಂದಿಗೆ ಮಾತನಾಡುತ್ತಿದ್ದ ಧ್ವನಿಯು ಯಾರದೆಂದು ನೋಡುವುದಕ್ಕೆ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ