Revelation 1:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನ ತಲೆಕೂದಲು ಮಂಜಿನಂತೆಯೂ ಉಣ್ಣೆಯಂತೆಯೂ ಬೆಳ್ಳಗಿದ್ದವು; ಕಣ್ಣುಗಳು ಬೆಂಕಿಯ ಜ್ವಾಲೆಯಂತಿದ್ದವು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ,
Kannada BSI Bible 2016
ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು.
Kannada Bible (KNCL) BSI 2016
ಅವರ ತಲೆಗೂದಲು ಹಿಮದಂತೆಯೂ ಬಿಳಿಯ ಉಣ್ಣೆಯಂತೆಯೂ ಬಿಳುಪಾಗಿತ್ತು. ಕಣ್ಣುಗಳು ಪ್ರಜ್ವಲಿಸುವ ಬೆಂಕಿಯ ಕೆಂಡದಂತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ತಲೆ ಕೂದಲುಗಳು ಬಿಳಿಯ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿದ್ದವು. ಅವರ ನೇತ್ರಗಳು ಬೆಂಕಿಯ ಜ್ವಾಲೆಯಂತೆಯೂ