Revelation 18:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.
Kannada BSI Bible 2016
ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Kannada Bible (KNCL) BSI 2016
ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು.