Revelation 19:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.
Kannada BSI Bible 2016
ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
Kannada Bible (KNCL) BSI 2016
ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.