Revelation 19:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಪರಲೋಕದಲ್ಲಿದ್ದ ಆ ಜನರು ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.
Kannada BSI Bible 2016
ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಲ್ಲೆಲೂಯಾ ಎಂದು ಆರ್ಭಟಿಸಿ - ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ ಎಂದು ಹೇಳಿದರು.
Kannada Bible (KNCL) BSI 2016
ಅವರು ಮತ್ತೊಮ್ಮೆ, “ಅಲ್ಲೆಲೂಯ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂದೂ ದ್ವಿತೀಯ ಬಾರಿ: “ಹಲ್ಲೆಲೂಯಾ! ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!” ಎಂದು ಘೋಷಿಸಿದರು.