Revelation 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.
Kannada BSI Bible 2016
ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು - ದೇವರ ದಾಸರೆಲ್ಲರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
Kannada Bible (KNCL) BSI 2016
ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ: “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.