Revelation 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಸಭೆಯಲ್ಲಿಯೂ ಇದೇ ರೀತಿ ನಡೆಯುತ್ತಿದೆ. ನಿಕೊಲಾಯಿತರ ಬೋಧನೆಗಳನ್ನು ಅನುಸರಿಸುವ ಜನರು ನಿನ್ನಲ್ಲಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.
Kannada BSI Bible 2016
ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.
Kannada Bible (KNCL) BSI 2016
ಅಂತೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸುವವರು ಸಹ ನಿನ್ನಲ್ಲಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಹಿಡಿದುಕೊಂಡಿರುವವರೂ ನಿನ್ನಲ್ಲಿದ್ದಾರೆ.