Revelation 2:27 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುತ್ತಾನೆ. ಮಣ್ಣಿನ ಕುಡಿಕೆಗಳೋ ಎಂಬಂತೆ ಅವರನ್ನು ಚೂರುಚೂರು ಮಾಡುತ್ತಾನೆ.’h
Kannada BSI Bible 2016
ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ, ‘ಅವರು ಕಬ್ಬಿಣದ ಕೋಲಿನಿಂದ ರಾಷ್ಟ್ರಗಳನ್ನು ಆಳುವರು. ಮಣ್ಣಿನ ಮಡಿಕೆಗಳು ಒಡೆಯುವಂತೆ ಬಲ ಮುರಿದು ಹೋಗುವುದು.’