Revelation 2:28 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ತಂದೆಯಿಂದ ಪಡೆದುಕೊಂಡ ಶಕ್ತಿ ಇದೇ. ನಾನು ಅವನಿಗೆ ಉದಯಸೂಚಕ ನಕ್ಷತ್ರವನ್ನು ನೀಡುತ್ತೇನೆ.
Kannada BSI Bible 2016
ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಉದಯಸೂಚಕ ನಕ್ಷತ್ರವನ್ನು ಅವನಿಗೆ ಕೊಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅಂಥವರಿಗೆ ಉದಯಸೂಚಕ ತಾರೆಯನ್ನು ಅವರಿಗೆ ಕೊಡುವೆನು.