Revelation 21:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸಂಗಡ ಮಾತನಾಡಿದ ದೇವದೂತನ ಬಳಿಯಲ್ಲಿ ಚಿನ್ನದ ಅಳತೆಗೋಲಿತ್ತು. ಆ ನಗರವನ್ನು, ಅದರ ಬಾಗಿಲುಗಳನ್ನು ಮತ್ತು ಅದರ ಗೋಡೆಯನ್ನು ದೇವದೂತನು ಆ ಕೋಲಿನಿಂದ ಅಳೆಯುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
Kannada BSI Bible 2016
ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸಂಗಡ ಮಾತಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಪ್ರಾಕಾರವನ್ನೂ ಅಳತೆ ಮಾಡುವದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೇಕೋಲನ್ನು ಹಿಡಿದಿದ್ದನು.
Kannada Bible (KNCL) BSI 2016
ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.