Revelation 21:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ.
Kannada BSI Bible 2016
ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ; ರಾತ್ರಿಯಂತೂ ಅಲ್ಲಿಲ್ಲ.
Kannada Bible (KNCL) BSI 2016
ಹಗಲಿನಲ್ಲಿ ಅದರ ಹೆಬ್ಬಾಗಿಲುಗಳನ್ನು ಮುಚ್ಚುವಂತಿಲ್ಲ. ರಾತ್ರಿಯೆಂಬುದು ಅಲ್ಲಿ ಇಲ್ಲವೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ.