Revelation 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.
Kannada BSI Bible 2016
ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.
Kannada Bible (KNCL) BSI 2016
ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.