Revelation 8:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುರಿಮರಿಯಾದಾತನು ಏಳನೆಯ ಮುದ್ರೆಯನ್ನು ಒಡೆದನು. ಆಗ ಪರಲೋಕದಲ್ಲಿ ಅರ್ಧ ಗಂಟೆಯ ಕಾಲ ನಿಶ್ಯಬ್ದವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
Kannada BSI Bible 2016
ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೇ ಹೊತ್ತಿನವರೆಗೂ ಪರಲೋಕವು ನಿಶ್ಶಬ್ದವಾಯಿತು.
Kannada Bible (KNCL) BSI 2016
ಆ ಯಜ್ಞದ ಕುರಿಮರಿ ಏಳನೆಯ ಮುದ್ರೆಯನ್ನು ಒಡೆದಾಗ ಸ್ವರ್ಗದಲ್ಲಿ ಅರ್ಧ ಗಂಟೆಯವರೆಗೆ ಮೌನವುಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರಿಮರಿ ಆಗಿರುವವರು ಏಳನೆಯ ಮುದ್ರೆಯನ್ನು ಒಡೆದಾಗ ಪರಲೋಕದಲ್ಲಿ ಸುಮಾರು ಅರ್ಧ ತಾಸಿನವರೆಗೂ ನಿಶ್ಶಬ್ದವಿತ್ತು.