Revelation 8:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧೂಪದ ಹೊಗೆಯು ದೇವದೂತನ ಕೈಯಿಂದ ದೇವಜನರ ಪ್ರಾರ್ಥನೆಗಳೊಂದಿಗೆ ದೇವರ ಬಳಿಗೆ ಏರಿಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.
Kannada BSI Bible 2016
ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಧೂಪದ ಹೊಗೆಯು ದೇವದೂತನ ಕೈಯೊಳಗಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಿಗೆ ಏರಿಹೋಯಿತು.
Kannada Bible (KNCL) BSI 2016
ಧೂಪದ ಸುವಾಸನೆ ದೇವಜನರ ಪ್ರಾರ್ಥನೆಯೊಂದಿಗೆ ಆ ದೂತನ ಕೈಯಿಂದ ದೇವರ ಸನ್ನಿಧಿಗೆ ಏರಿಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದೂತನ ಕೈಯಿಂದ ಧೂಪದ ಹೊಗೆಯು, ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ, ದೇವಸನ್ನಿಧಿಗೆ ಏರಿಹೋಯಿತು.