Revelation 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲನೆಯ ಮಹಾವಿಪತ್ತು ಕಳೆದುಹೋಯಿತು. ಇನ್ನೂ ಎರಡು ಮಹಾವಿಪತ್ತುಗಳು ಬರಲಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು.
Kannada BSI Bible 2016
ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇನ್ನೂ ಎರಡು ವಿಪತ್ತುಗಳು ಬರಬೇಕು.
Kannada Bible (KNCL) BSI 2016
ಹೀಗೆ ಮೊದಲನೆಯ ವಿಪತ್ತು ಮುಗಿಯಿತು. ಇಗೋ, ಇನ್ನೆರಡು ವಿಪತ್ತುಗಳು ಬಂದೆರಗಲಿವೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇವುಗಳ ನಂತರ ಇನ್ನೂ ಎರಡು ವಿಪತ್ತುಗಳು ಬರಲಿವೆ.