Revelation 9:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ಜನರನ್ನು ಕಚ್ಚಬಲ್ಲ ಹೆಡೆಗಳುಳ್ಳ ಸರ್ಪಗಳಂತೆ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.
Kannada BSI Bible 2016
ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಕೇಡನ್ನುಂಟುಮಾಡುತ್ತವೆ.
Kannada Bible (KNCL) BSI 2016
ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲೂ ಬಾಲಗಳಲ್ಲೂ ಅಡಗಿತ್ತು. ಆ ಬಾಲಗಳು ಸರ್ಪಗಳ ತಲೆಯಂತೆ ಇದ್ದವು ಮತ್ತು ಗಾಯಗೊಳಿಸುವ ಶಕ್ತಿ ಅವಕ್ಕಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲದಲ್ಲಿಯೂ ಇತ್ತು. ಏಕೆಂದರೆ ಅವುಗಳ ಬಾಲಗಳು ತಲೆಗಳನ್ನು ಹೊಂದಿದ್ದ ಸರ್ಪಗಳಂತಿದ್ದವು. ಅವುಗಳಿಂದ ಅವು ಕೇಡನ್ನುಂಟು ಮಾಡುತ್ತವೆ.