Revelation 9:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಪ್ರಿಯತಮತೆಗಳು ಹೊಗೆಯೊಳಗಿಂದ ಭೂಮಿಯ ಮೇಲಕ್ಕೆ ಬಂದಿಳಿದವು. ಅವುಗಳಿಗೆ ಚೇಳುಗಳಂತೆ ಕುಟುಕುವ ಶಕ್ತಿಯನ್ನು ಕೊಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.
Kannada BSI Bible 2016
ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಗೆಯೊಳಗಿಂದ ವಿುಡಿತೆಗಳು ಭೂವಿುಯ ಮೇಲೆ ಹೊರಟುಬಂದವು. ಭೂವಿುಯಲ್ಲಿರುವ ಚೇಳುಗಳಿಗೆ ಸಾಮರ್ಥ್ಯವಿರುವ ಪ್ರಕಾರ ಅವುಗಳಿಗೆ ಸಾಮರ್ಥ್ಯ ಕೊಡಲ್ಪಟ್ಟಿತು.
Kannada Bible (KNCL) BSI 2016
ಆ ಹೊಗೆಯೊಳಗಿಂದ ಮಿಡತೆಗಳು ಹೊರಟು ಭೂಮಿಗೆ ಬಂದವು. ಭೂಮಿಯಲ್ಲಿ ಇರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಬಂದವು. ಅವುಗಳಿಗೆ ಭೂಮಿಯ ಮೇಲಿನ ಚೇಳುಗಳಿಗೆ ಇರುವಂತೆ ಶಕ್ತಿಯನ್ನು ಕೊಡಲಾಗಿತ್ತು.