Revelation 9:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಲೆಕೂದಲು ಸ್ತ್ರೀಯರ ತಲೆಕೂದಲಂತಿತ್ತು; ಹಲ್ಲುಗಳು ಸಿಂಹಗಳ ಹಲ್ಲುಗಳಂತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.
Kannada BSI Bible 2016
ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀಯರ ಕೂದಲಿನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.
Kannada Bible (KNCL) BSI 2016
ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಕೂದಲು ಸ್ತ್ರೀಯರ ಕೂದಲಿನಂತಿದ್ದು, ಅವುಗಳಿಗೆ ಸಿಂಹಗಳಿಗಿದ್ದಂತೆ ಹಲ್ಲುಗಳಿದ್ದವು.