Romans 10:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಂಬಿಕೆಯ ಮೂಲಕ ನೀತಿನಿರ್ಣಯ ಹೊಂದುವುದರ ಬಗ್ಗೆ, “(ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರಲು) ‘ಯಾರು ಪರಲೋಕಕ್ಕೆ ಏರಿಹೋಗಬಲ್ಲರು?’ಎಂದಾಗಲಿ (ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
Kannada BSI Bible 2016
ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಂಬಿಕೆಯಿಂದುಂಟಾಗುವ ನೀತಿಯು ಏನು ಹೇಳುತ್ತದೆ? ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರುವದಕ್ಕೆ ಯಾರು ಮೇಲಣ ಲೋಕಕ್ಕೆ ಏರಿಹೋದಾರು? ಎಂದಾಗಲಿ
Kannada Bible (KNCL) BSI 2016
ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’