Romans 11:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
Kannada BSI Bible 2016
ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಪ್ರಕಾರವಾಗಿ ಅವರು ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಹೊಂದುವರು.
Kannada Bible (KNCL) BSI 2016
ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು.