Romans 13:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರೀತಿಯು ಬೇರೆಯವರಿಗೆ ಕೇಡುಮಾಡುವುದಿಲ್ಲ. ಆದ್ದರಿಂದ ಪ್ರೀತಿಸುವುದಕ್ಕೂ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗುವುದಕ್ಕೂ ವ್ಯತ್ಯಾಸವೇನೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
Kannada BSI Bible 2016
ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಪ್ರಮಾಣವು ನೆರವೇರುತ್ತದೆ.
Kannada Bible (KNCL) BSI 2016
ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರೀತಿಯು ತನ್ನ ನೆರೆಯವನಿಗೆ ಹಾನಿ ಮಾಡುವುದಿಲ್ಲ. ಆದ್ದರಿಂದ ಪ್ರೀತಿಯು ನಿಯಮದ ನೆರವೇರಿಕೆಯಾಗಿರುತ್ತದೆ.