Romans 15:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಪವಿತ್ರ ಗ್ರಂಥವು ಹೀಗೆನ್ನುತ್ತದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೊಮ್ಮೆ, “ಅನ್ಯಜನಾಂಗಗಳಿರಾ ದೇವರ ಜನರೊಡನೆ ಉಲ್ಲಾಸಪಡಿರಿ” ಎಂದೂ,
Kannada BSI Bible 2016
ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಂದು ಸ್ಥಳದಲ್ಲಿ - ಜನಾಂಗಗಳಿರಾ, ದೇವರ ಜನರೊಡನೆ ಉಲ್ಲಾಸಪಡಿರಿ ಎಂದೂ
Kannada Bible (KNCL) BSI 2016
ಇನ್ನೊಂದು ಕಡೆ: ಅನ್ಯಧರ್ಮೀಯರೇ, ದೇವಜನರೊಡನೆ ಸೇರಿ ಆನಂದಿಸಿರಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೊಂದು ಕಡೆಯಲ್ಲಿ ಹೀಗೆ ಬರೆಯಲಾಗಿದೆ: “ಯೆಹೂದ್ಯರಲ್ಲದವರೇ ದೇವಜನರೊಂದಿಗೆ ಸೇರಿ ಸಂತೋಷಪಡಿರಿ.”