Romans 15:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತೊಂದು ಕಡೆ ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಮ್ಮೆ, “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ.
Kannada BSI Bible 2016
ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೊಂದು ಸ್ಥಳದಲ್ಲಿ - ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳೂ ಆತನನ್ನು ಸಂಕೀರ್ತಿಸಲಿ ಎಂದೂ ಬರೆದದೆ.
Kannada Bible (KNCL) BSI 2016
ಮತ್ತೊಂದು ಕಡೆ: “ಅನ್ಯಧರ್ಮೀಯರೇ, ನೀವೆಲ್ಲರೂ ಪ್ರಭುವನ್ನು ಸ್ತುತಿಸಿರಿ ಸರ್ವಜನಾಂಗಗಳೇ, ಅವರನ್ನು ಹೊಗಳಿ ಹಾಡಿರಿ,”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಕಡೆಯಲ್ಲಿ, “ಯೆಹೂದ್ಯರಲ್ಲದವರೇ ಕರ್ತನನ್ನು ಸ್ತುತಿಸಿರಿ. ಸಮಸ್ತ ಜನರೇ ಕರ್ತನಿಗೆ ಸ್ತೋತ್ರಮಾಡಿರಿ.”