Romans 16:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;
Kannada BSI Bible 2016
ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಳಾಗಿದ್ದಾಳೆ;
Kannada Bible (KNCL) BSI 2016
ನಾನು ನಿಮ್ಮ ಬಳಿಗೆ ಕಳುಹಿಸುತ್ತಿರುವ ಸಹೋದರಿ ಫೊಯಿಬೆಯನ್ನು ಪ್ರೀತಿಯಿಂದ ಸ್ವಾಗತಿಸಿರಿ. ಈಕೆ ಕೆಂಕ್ರೆಯ ಪಟ್ಟಣದ ಸಭಾಸೇವಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಸಹೋದರಿಯೂ ಕೆಂಖ್ರೆಯ ಸಭೆಯ ಸೇವಕಿಯೂ ಆಗಿರುವ ಫೊಯಿಬೆಯನ್ನು ನಿಮಗೆ ಪರಿಚಯಿಸುತ್ತೇನೆ.