Romans 16:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಪೆಲ್ಲನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನನ್ನು ನಿಜವಾಗಿಯೂ ಪ್ರೀತಿಸುತ್ತಾನೆಂಬುದನ್ನು ಪರೀಕ್ಷಿಸಿ ನಿರೂಪಿಸಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
Kannada BSI Bible 2016
ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನ ಸೇವೆಯಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
Kannada Bible (KNCL) BSI 2016
ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.