Romans 16:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಕ್ರೈಸ್ತ ಸಹೋದರರಿಗೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು.
Kannada BSI Bible 2016
ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವರೊಂದಿಗಿರುವ ಸಹೋದರರಿಗೂ ವಂದನೆಗಳು.
Kannada Bible (KNCL) BSI 2016
ಅಸುಂಕ್ರಿತನಿಗೂ ಫ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೊಬನಿಗೂ ಹೆರ್ಮಾನನಿಗೂ ಮತ್ತು ಅವರೊಡನಿರುವ ಸಹೋದರರೆಲ್ಲರಿಗೂ ನನ್ನ ವಂದನೆಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಸುಂಕ್ರಿತ, ಪ್ಲೆಗೋನ, ಹೆರ್ಮೆಯನಿಗೂ ಪತ್ರೋಬನಿಗೂ ಹೆರ್ಮಾನ ಮತ್ತು ಅವನೊಂದಿಗಿರುವ ಪ್ರಿಯರಿಗೂ ವಂದನೆಗಳು.