Romans 16:24 — Compare Translations
5 translations compared side by side
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್.
Kannada BSI Bible 2016
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
Kannada Bible (KNCL) BSI 2016
ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರೊಡನೆ ಇರಲಿ! ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರೊಡನೆ ಇರಲಿ! ಆಮೆನ್.